ಎಸ್.ಎಸ್.ಎಲ್.ಸಿ.ಯಲ್ಲಿ ಮಣಿಕ್ಕರ ಸರಕಾರಿ ಪ್ರೌಢಶಾಲೆಗೆ ಶೇಕಡಾ 95 ಫಲಿತಾಂಶ

0

ಪುತ್ತೂರು: ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢಶಾಲೆಯಿಂದ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾದ 19 ವಿದ್ಯಾರ್ಥಿಗಳ ಪೈಕಿ 18ವಿದ್ಯಾರ್ಥಿಗಳು ತೇರ್ಗಡೆಯಾಗಿ 95 ಶೇಕಡಾ ಫಲಿತಾಂಶ ಲಭಿಸಿದೆ. 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.
ಮಹಮ್ಮದ್ ಅನ್ಸಾರ್ 573 ಮತ್ತು ಮಹಮ್ಮದ್ ಐರಾಜ್ 560 ಅಂಕಗಳನ್ನು ಪಡೆದುಕೊಂಡು ಸಂಸ್ಥೆಯಲ್ಲಿ ಮೊದಲ ಎರಡು ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here