ಗಂಡಿಬಾಗಿಲು ನಿವಾಸಿ ಮೂಸಾನ್ ನಿಧನ

0

ರಾಮಕುಂಜ: ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮೂಸಾನ್ (60ವ.)ರವರು ಕೆಲ ದಿನಗಳ ಅನಾರೋಗ್ಯದಿಂದ ಮೇ.10ರಂದು ನಿಧನ ಹೊಂದಿದರು.

ಮೂಸಾನ್ ಅವರು ಕಟ್ಟಡ ಕಾರ್ಮಿಕರಾಗಿದ್ದು, ಮೂಸಾನಾಕ ಎಂದೇ ಚಿರಪರಿಚಿತರಾಗಿದ್ದರು. ಮೃತರು ಪತ್ನಿ ಸಫೀಯ, ಪುತ್ರರಾದ ಆಶಿಫ್, ಹಕೀಂ, ಪುತ್ರಿಯರಾದ ಆಯಿಷಾ, ಸೈನಾಝ್‌ರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here