ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಇಲ್ಲಿನ ವಿದ್ಯಾರ್ಥಿನಿ ಶ್ರೀವರ್ಣ ಪಿ ಡಿ ಇವರು 615 ಅಂಕಗಳನ್ನು ಪಡೆದು ಶೇ.98.4% ನೊಂದಿಗೆ ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿತ್ತಾರೆ.
ಇವರು ಬೆಳ್ಳಿಪ್ಪಾಡಿ ಗ್ರಾಮದ ಪಾಲೆತ್ತಡಿ ಶಿವಚಕ್ರ ನಿಲಯದ ನಿವಾಸಿಗಳಾದ ಧರ್ಣಪ್ಪ ಗೌಡ ಹಾಗೂ ಮಮತಾ ದಂಪತಿಗಳ ಪುತ್ರಿ .