ಪುತ್ತೂರು: ಹಾರಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷೆ ಸುಲೋಚನಾ ,ಉಪಾಧ್ಯಕ್ಷ ಇಸ್ಮಾಯಿಲ್,ಸದಸ್ಯರಾದ ರಿಯಾಝ್, ಜ್ಯೋತಿ ,ಉದಯಕುಮಾರ್ ಹಾಗೂ ಮುಖ್ಯ ಶಿಕ್ಷಕ ಕೆ ಕೆ ಮಾಸ್ಟರ್ ಉಪಸ್ಥಿತರಿದ್ದರು.