ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಗುಲಾಬಿ ಎನ್ ಶೆಟ್ಟಿ ನಿಧನ

0

ಪುತ್ತೂರು: ಮುಂಡೂರು ಗ್ರಾಮದ ಕಂಪ ದಿ.ನಾರಾಯಣ ಶೆಟ್ಟಿ ಅವರ ಪತ್ನಿ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಗುಲಾಬಿ ಎನ್ ಶೆಟ್ಟಿ (72.ವ) ನಿಧನ ಹೊಂದಿದ್ದಾರೆ.


ಮೃತರು ಪುತ್ರಿಯರಾದ ರೇಷ್ಮಾ, ಸುಷ್ಮಾ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here