ಪುತ್ತೂರು: ಬಂಟ್ವಾಳ ತಾಲೂಕು ಕಛೇರಿಯಲ್ಲಿ ಮೇ.26 ರಂದು ಆಯೋಜಿಸಿದ್ದ “ಲೋಕಾಯುಕ್ತ ಜನ ಸಂಪರ್ಕ ಸಭೆ”ಯನ್ನು ಸ್ಥಳಾವಕಾಶದ ಕೊರತೆಯಿಂದ ಸದರಿ ದಿನದಂದು ಬಂಟ್ವಾಳ ತಾಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗ ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.