ದ್ವಿತಿಯ ಪಿಯುಸಿ ವಾರ್ಷಿಕ ಪರೀಕ್ಷೆ -2ರ ಫಲಿತಾಂಶ : ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು: 2024-25ನೇ ಸಾಲಿನ ದ್ವಿತಿಯ ಪಿಯುಸಿ ವಾರ್ಷಿಕ ಪರೀಕ್ಷೆ -2ರ ಫಲಿತಾಂಶ ಪ್ರಕಟಗೊಂಡಿದ್ದು, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿಜ್ಞಾನ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಸನ ಫಾತಿಮ 521, ರಿಫಾಹ ಫಾತಿಮ 521 ಮತ್ತು ಅಜ್ಮಿಯತ್ ಸಫ 511 ಅಂಕಗಳನ್ನು ಪಡೆದು ಉತ್ತೀರ್ಣರಾಗಿರುತ್ತಾರೆ.

ಇವರನ್ನು ಸಂಚಾಲಕರಾದ ಕೆ ಸೀತಾರಾಮ ರೈ ಸವಣೂರು ಮತ್ತು ಆಡಳಿತಾಧಿಕಾರಿಯವರಾದ ಅಡ್ವೊಕೇಟ್ ಅಶ್ವಿನ್ ಎಲ್. ಶೆಟ್ಟಿ ಯವರು ಅಭಿನಂದಿಸಿದ್ದಾರೆಂದು ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಇವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here