ನಾಳೆ (ಮೇ23ಕ್ಕೆ) ಸವಣೂರು ವಿದ್ಯಾರಶ್ಮಿಯಲ್ಲಿ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ

0


ಪುತ್ತೂರು: ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ ಸಾಧನೆಗೆ ಕಾರಣಕರ್ತರಾದ ಶಿಕ್ಷಕರುಗಳಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಸಂಸ್ಥೆಯಲ್ಲಿ ಸರಸ್ವತಿ ಪೂಜೆ, ಗಣಹೋಮ ಮೇ 23ರಂದು ನಡೆಯಲಿದೆ.

ವಿದ್ಯಾರಶ್ಮಿ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಹಕಾರಿ ರತ್ನ ಕೆ.ಸೀತಾರಾಮ ರೈ ಸವಣೂರು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here