ನೂತನ ಡಿಜಿಪಿಯವರಿಗೆ ಶುಭಾಶಯ ಸಲ್ಲಿಸಿದ ಶಾಸಕ ಅಶೋಕ್ ರೈ

0

ಪುತ್ತೂರು: ಕರ್ನಾಟಕದ ನೂತನ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಡಾ.ಸಲೀಂ ಅವರನ್ನು ಭೇಟಿಯಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಶುಭಾಶಯ ಸಲ್ಲಿಸಿದ್ದರು. ನಿಮ್ಮ ಅವಧಿಯಲ್ಲಿ ಕರ್ನಾಟಕದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಗೊಳ್ಳಲಿ ಎಂದು ಶುಭಾಶಯ ಕೋರಿದರು.

LEAVE A REPLY

Please enter your comment!
Please enter your name here