




ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ




ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಬಳಿ ಇತ್ತೇಚೆಗೆ ತೆರವಾದ ಕಟ್ಟಡದ ಪಕ್ಕದ ಕಟ್ಟಡದ ಗೋಡೆಯ ಭಾಗವೊಂದು ವಿನಾಯಕ ಪ್ಲವರ್ ಸ್ಟಾಲ್ ಮೇಲೆ ಬಿದ್ದು ಮಹಿಳೆಯೊಬ್ವರು ಗಾಯಗೊಂಡ ಘಟನೆ ಮೇ 24 ರ ರಾತ್ರಿ ನಡೆದಿದೆ.





ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಉಮೇಶ್ ಕೋಡಿಬೈಲು, ಪ್ರಜ್ವಲ್ ಘಾಟೆ ಭೇಟಿ ನೀಡಿದರು.







