ಪುತ್ತೂರು: ಮೇ.14ರಂದು ನಿಧನ ಹೊಂದಿದ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿದ್ದ ಗುಲಾಬಿ ಎನ್ ಶೆಟ್ಟಿ ಕಂಪ ಅವರ ಉತ್ತರ ಕ್ರಿಯೆಯು ಮೇ.26ರಂದು ಮದ್ಯಾಹ್ನ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ‘ನೇತ್ರಾವತಿ ಸಮುದಾಯ ಭವನದಲ್ಲಿ’ ನಡೆಯಲಿದೆ ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.