ಉಪ್ಪಿನಂಗಡಿ: ಎನ್‌ಎಂಎಂಎಸ್ ವಿದ್ಯಾರ್ಥಿವೇತನಕ್ಕೆ ಆಯ್ಕೆ

0

ಉಪ್ಪಿನಂಗಡಿ: ಕೇಂದ್ರ ಸರಕಾರ ಮಾನವ ಸಂಪನ್ಮೂಲ ಇಲಾಖೆ 8ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವ 2024-25ನೇ ಸಾಲಿನ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ವಿದ್ಯಾರ್ಥಿ ವೇತನಕ್ಕೆ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ನಡೆಸಲ್ಪಡುತ್ತಿರುವ ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ ಇಲ್ಲಿನ ವಿದ್ಯಾರ್ಥಿ ಹೇಮಂತ್ ಕಜೆಕ್ಕಾರು ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here