ಮೇ.27:ಬಡಗನ್ನೂರು ಗ್ರಾ. ಪಂ ಸಾಮಾನ್ಯ ಸಭೆ

0

ಬಡಗನ್ನೂರು: ಬಡಗನ್ನೂರು ಗ್ರಾ.ಪಂ ಸಾಮಾನ್ಯ ಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ರವರ ಅಧ್ಯಕ್ಷತೆಯಲ್ಲಿ ಮೇ.27ರಂದು ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿರುವುದು. ಸದಸ್ಯರು ತಪ್ಪದೇ ಹಾಜರಿರುವಂತೆ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here