ಮುರ: ಕಾರು, ಬಸ್ ನಡುವೆ ಭೀಕರ ಅಪಘಾತ

0

ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮುರ ಸಮೀಪ‌ ಖಾಸಗಿ ಬಸ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಅಂಡೆಪುಣಿ ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಹಾಗು ಮೊಮ್ಮಗಳು ಗಂಭೀರ ಗಾಯಗೊಂಡಿದ್ದಾರೆ.

LEAVE A REPLY

Please enter your comment!
Please enter your name here