ಪುತ್ತೂರು: ಅರಿಯಡ್ಕ ಗ್ರಾಮದ ಎರ್ಕ ನಿವಾಸಿ ದೇವಪ್ಪ ಬೈರ( 75 ವ) ರವರು ಅಲ್ಪ ಕಾಲದ ಅಸೌಖ್ಯದಿಂದಾಗಿ ಮೇ.27ರಂದು ಸ್ವಗೃಹದಲ್ಲಿ ನಿಧನರಾದರು.
ಮೃತರು ಪತ್ನಿ ಲೀಲಾವತಿ, ಪುತ್ರರಾದ ದಿನೇಶ್, ಚಂದ್ರಹಾಸ, ಪುತ್ರಿ ರೂಪ ಮತ್ತು ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಮನೆಗೆ ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೈನ್ ಕೌಡಿಚ್ಚಾರು ಸಹಿತ ಹಲವು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.