ಪುತ್ತೂರು: ಬಂಟ್ವಾಳದ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆಯನ್ನು ಖಂಡಿಸಿ ಪುತ್ತೂರಿನಲ್ಲಿ ಮುಸಲ್ಮಾನರು ತಮ್ಮ ಅಂಗಡಿ ವ್ಯವಹಾರಗಳ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ಮಾಡಿದ್ದಾರೆ.

ಬೆಳಗ್ಗೆ ಭಾಗಶಃ ಅಂಗಡಿಗಳು ಬಂದ್ ಆಗಿತ್ತು. ಬಳಿಕ ಸ್ವಲ್ಪ ಹೊತ್ತಿನಲ್ಲಿ ಎಲ್ಲಾ ಅಂಗಡಿಗಳಲ್ಲಿ ವ್ಯವಹಾರ ಸ್ಥಗಿತಗೊಳಿಸಲಾಗಿದೆ.