ಪುತ್ತೂರು:ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 31ರಂದು ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು ಮತ್ತು ಸರಕಾರಿ,ಅನುದಾನಿತ, ಅನುದಾನರಹಿತ ಪ್ರಾಥಮಿಕ,ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ.