ಅಳಕೆಮಜಲು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಪಲ್ಟಿ

0

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದು ಪಲ್ಟಿಯಾದ ಘಟನೆ ವಿಟ್ಲ – ಪುತ್ತೂರು ರಸ್ತೆಯ ಅಳಕೆಮಜಲು‌ ಎಂಬಲ್ಲಿ ನಡೆದಿದೆ.


ಕೇರಳ ನೋಂದಣಿ ಹೊಂದಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಿಂದಾಗಿ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯವಾಗಿದೆ.ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here