ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವ

0

ಕಾವು : ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ ಜೂ.2ರಂದು ನಡೆಯಿತು. ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಲಾಯಿತು.

ವೇದಿಕೆಯಲ್ಲಿ ಶಾಲಾ ಅಧ್ಯಕ್ಷರು, ಶಿಕ್ಷಕರಕ್ಷಕರ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಆಡಳಿತ ನಿರ್ದೇಶಕರು, ಶಾಲಾ ಮುಖ್ಯೋಪಾಧ್ಯಾಯನಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.. ಮತ್ತು ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿ ವರ್ಗದವರು ಸಭೆಯಲ್ಲಿ ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here