ಪುತ್ತೂರು: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ ಸಂತ ಫಿಲೋಮಿನಾ ಪ್ರೌಢಶಾಲೆಯ ಕುಮಾರಿ ಶ್ರೀಶಾ ಆರ್.ಎಸ್ 610 ಅಂಕ ಪಡೆದುಕೊಂಡಿದ್ದಾರೆ. ಈ ಹಿಂದೆ ಅವರು 604 ಅಂಕ ಪಡೆದಿದ್ದರು. ಇದೀಗ ಹೆಚ್ಚುವರಿ 6 ಅಂಕ ಪಡೆದುಕೊಂಡಿದ್ದಾರೆ. ಇವರು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ.
