ಪ್ರಚೋದನಕಾರಿ ಪೋಸ್ಟ್ : ಅಡೂರು ನಿವಾಸಿಯೊಬ್ಬರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

0

ಪುತ್ತೂರು: ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಕಾಸರಗೋಡು ಅಡೂರು ನಿವಾಸಿ ಸತ್ಯನಾರಾಯಣ ಅಡಿಗ ಎಂಬವರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸತ್ಯನಾರಾಯಣ ಭಟ್ ಅವರು ವಾಟ್ಸಪ್ ಮೂಲಕ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಿದ್ದರು. ಅವರ ಬರಹಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ತರುವಂತಹ ಹಾಗು ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಆರೋಪಿರ ವಿರುದ್ಧ ಜೂ.5ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 353(2), 196(1)(ಎ), ಬಿಎನ್‌ಎಸ್ -2023ರಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here