ನಾಳೆ ಇಲ್ಲೆಲ್ಲಾ ಕರೆಂಟಿಲ್ಲಾ….!

0

ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜೂ.10ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮೆಸ್ಕಾಂ ಕುಂಬ್ರ ಉಪವಿಭಾಗ ವ್ಯಾಪ್ತಿಯ 11 ಕೆವಿ ಮಧ್ಲ, ಪಾಣಾಜೆ ಇರ್ದೆ, ಕೈಕಂಬ, ಈಶ್ವರಮಂಗಳ, ಕರ್ನೂರು ಮತ್ತು ಕನಕಮಜಲು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

LEAVE A REPLY

Please enter your comment!
Please enter your name here