ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲೆಯಲ್ಲಿ ಶೈಕ್ಷಣಿಕ ಸಾಲಿನ ಪಠ್ಯ ಪುಸ್ತಕ ಮತ್ತು ಸಮವಸ್ತ್ರ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಚಂದ್ರ ರೈ ಕುಮೇರು, ಸುನಂದ ಅಬ್ಬಡ, ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್, ಉಪಾಧ್ಯಕ್ಷ ರಮೇಶ್ ಉಪ್ಪಡ್ಕ, ಶಾಲಾ ಮುಖ್ಯಗುರು ಶಶಿಕಲಾ, ಕಾಣಿಯೂರು ಕ್ಲಸ್ಟರ್ ಸಿ ಆರ್ ಪಿ ಯಶೋದ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾರ್ಯದರ್ಶಿ ಅಶ್ವಿನ್ ಕರಿಮಜಲು, ಕೋಶಾಧಿಕಾರಿ ಸುಕುಮಾರ್ ಕಲ್ಪಡ, ಶಿಕ್ಷಕರಾದ ಜನಾರ್ದನ ಹೇಮಳ, ಶೋಭಿತಾ, ಗೀತಾ ಕುಮಾರಿ, ಶೃತಿ, ದಿವ್ಯಾ, ಜಯಲತಾ, ಸುಶ್ಮಿತಾ ಹಾಗೂ ಎಸ್. ಡಿ.ಎಂ.ಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.