ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳಿಗೆ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿ

0

ಪೆರ್ನಾಜೆ: ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ) ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಲಯನ್ಸ್ ಸೇವಾ ಮಂದಿರ ಜೂ.15ರಂದು ನಡೆಯಲಿದೆ.
ಆ ವೇದಿಕೆಯಲ್ಲಿ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ)ಪಾಂಬಾರ್ ಸಂಚಾಲಕರಾದ ರವಿ ಪಾಂಬಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here