ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಹಾಗೂ ಕೇಂದ್ರ 15ನೇ ಹಣಕಾಸು ಹಾಗೂ ರಾಜ್ಯ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆ ಜೂ.13ರಂದು ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದಲ್ಲಿ ನಡೆಯಲಿದ್ದು, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ಧೇಶಕರು ನೋಡೆಲ್ ಅಧಿಕಾರಿಯಾಗಿದ್ದಾರೆ ಎಂದು ಗ್ರಾ.ಪಂ. ಅಧ್ಯಕ್ಷೆ ಚಂದ್ರಾವತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ ಎ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.