ಇಂದಿನ ಕಾರ್ಯಕ್ರಮ (13-06-2025)

0

ಪುತ್ತೂರು ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಕರಿಮಣಿ ಮೇಳ
ಪುತ್ತೂರು ಸುದ್ದಿ ಮಾಹಿತಿ ಕೇಂದ್ರದಲ್ಲಿ ಸಂಜೆ ೪ರಿಂದ ಡಿಪ್ಲೊಮಾ/ಪಿಯುಸಿ (ವಿಜ್ಞಾನ) ವಿದ್ಯಾರ್ಥಿಗಳಿಗೆ ಇಂಜಿನಿಯರಿಂಗ್ ಉಚಿತ ಮಾಹಿತಿ ಕಾರ್ಯಗಾರ
ಬನ್ನೂರು ಸಂತ ಅಂತೋನಿ ಧರ್ಮಕೇಂದ್ರದಲ್ಲಿ ಬೆಳಿಗ್ಗೆ ೧೦.೩೦ರಿಂದ ಸಂತ ಅಂತೋನಿಯವರ ವಾರ್ಷಿಕ ಹಬ್ಬ, ದಿವ್ಯ ಬಲಿಪೂಜೆ
ನೂಜಿಬಾಳ್ತಿಲ ಗ್ರಾ.ಪಂ.ನ ರಾಜೀವ ಗಾಂಧಿ ಸೇವಾ ಕೇಂದ್ರ ಕಟ್ಟಡದಲ್ಲಿ ಉದ್ಯೋಗ ಖಾತರಿ ಸಾಮಾಜಿಕ ಲೆಕ್ಕ ಪರಿಶೋಧನೆಯ ವಿಶೇಷ ಗ್ರಾಮಸಭೆ
34ನೇ ನೆಕ್ಕಿಲಾಡಿ ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಆಲಂಕಾರು ಗ್ರಾ.ಪಂ ಕಚೇರಿಯಲ್ಲಿ ಬೆಳಿಗ್ಗೆ ೧೧ಕ್ಕೆ ಸಾಮಾನ್ಯ ಸಭೆ
ಮಂಗಳೂರು, ನಾಟೆಕಲ್ ಕಣಚೂರು ಆಸ್ಪತ್ರೆಯಲ್ಲಿ ಬೆಳಿಗ್ಗೆ ೧೧ರಿಂದ ಉಚಿತ ಬಂಜೆತನ ತಪಾಸಣಾ ಶಿಬಿರ

LEAVE A REPLY

Please enter your comment!
Please enter your name here