





ಪುತ್ತೂರು: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿ ಜೂ.13 ರಂದು ಆಚರಿಸಿ ಜಾಗೃತಿ ಮೂಡಿಸಲಾಯಿತು.


ಇಲಾಖೆ ಒದಗಿಸಿದ ಪ್ರಮಾಣ ವಚನ ಬೋಧಿಸಲಾಯಿತು. ಶಾಲಾ ಮುಖ್ಯಗುರು ತಾರಾನಾಥ ಸವಣೂರು ಶಿಕ್ಷಕರಾದ ಹರಿಣಾಕ್ಷಿ, ಶೋಬಾ, ಶ್ರೀಲತಾ, ಕವಿತಾ, ಹೇಮಾವತಿ, ಶಿಲ್ಪರಾಣಿ, ಸೌಮ್ಯ, ಯೋಗ ಶಿಕ್ಷಕ ಹಿಮತ್ ಉಪಸ್ಥಿತರಿದ್ದರು.







            







