ಪ್ರಿಯದರ್ಶಿನಿ ವಿದ್ಯಾಸಂಸ್ಥೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆ

0

ಬೆಟ್ಟಂಪಾಡಿ: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಜೂ.14 ಆಚರಿಸಲಾಯಿತು.
ಇಲಾಖೆ ಒದಗಿಸಿದ ಪ್ರಮಾಣವಚನವನ್ನು ಬೋಧಿಸಲಾಯಿತು. ಶಾಲಾ ಮುಖ್ಯಗುರು ರಾಜೇಶ್ ನೆಲ್ಲಿತ್ತಡ್ಕ ಹಾಗೂ ಅಧ್ಯಾಪಕ ವೃoದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here