ಮಳೆ ಹಿನ್ನಲೆ – ಇಂದು (ಜೂ.16) ಅಂಗನವಾಡಿ ಶಾಲೆಗಳಿಗೆ ರಜೆ ಘೋಷಣೆ – ಪರಿಷ್ಕೃತ ಆದೇಶ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, -ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

LEAVE A REPLY

Please enter your comment!
Please enter your name here