ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪೇಜಾವರ ಶ್ರೀಗಳ ಭೇಟಿ June 17, 2025 0 FacebookTwitterWhatsApp ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿಯವರು ಭೇಟಿ ನೀಡಿದರು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸಹಿತ ಹಲವರು ಉಪಸ್ಥಿತರಿದ್ದರು.