ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ವರ್ಗಾವಣೆ : ನೂತನ ಡಿಸಿಯಾಗಿ ದರ್ಶನ್ ಎಚ್.ವಿ

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿದ್ದು, ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯಕ್ತರಾಗಿದ್ದ ದರ್ಶನ್ ಎಚ್.ವಿ ಅವರನ್ನು ದ.ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕದ ಐಜಿಯಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here