ವಿಟ್ಲ: ಬೈಕ್ ಸ್ಕಿಡ್ – ಇಬ್ಬರು ಯುವಕರಿಗೆ ಗಾಯ

0

ವಿಟ್ಲ: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಬಳಿಯ ಚಂದಳಿಕೆ ಸಮೀಪ ಕಲ್ಲಕಟ್ಟ ಎಂಬಲ್ಲಿ ನಡೆದಿದೆ.


ಹರ್ಷ ಹಾಗೂ ನಾಗೇಶ್ ಗಾಯಗೊಂಡವರು. ಘಟನೆಯಿಂದ ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here