ಸ.ಹಿ.ಪ್ರಾ.ಶಾಲೆ ಸಾಮೆತ್ತಡ್ಕ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ

0

ಸಾಮೆತ್ತಡ್ಕ: ಸ.ಹಿ.ಪ್ರಾ.ಶಾಲೆ ಸಾಮೆತ್ತಡ್ಕ ಇಲ್ಲಿ ಜೂ.21ರಂದು ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕರು, ಮಕ್ಕಳು ಹಾಗೂ SDMC ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here