ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ವಿಟ್ಲ: ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಜೂ. 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಶಾಲೆಯ ಪ್ರಾಂಶುಪಾಲರಾದ ಶ್ರೀ ಲಿಬಿನ್ ಝೇವಿಯರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಆನಂದ್ ಕುಮಾರ್ ಮತ್ತು ವಾಣಿ ಕುಮಾರಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು ಮತ್ತು ಉಸಿರಾಟದ ಅಭ್ಯಾಸಗಳನ್ನು ಕಲಿಸಿ ಕೊಡಲಾಯಿತು. ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here