ನಾಣಿಲ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ, ಶ್ರಮದಾನ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಣಿಲದಲ್ಲಿ ಈ ಶೈಕ್ಷಣಿಕ ವರ್ಷದ ಪ್ರಥಮ ಶ್ರಮದಾನ, ಸ್ವಚ್ಛತಾ ಕಾರ್ಯಕ್ರಮ ಮತ್ತು ತರಕಾರಿ ಕೈ ತೋಟದ ಶ್ರಮದಾನವನ್ನು ಇಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿ, ಸದಸ್ಯರು ಹಾಗೂ ಪೋಷಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here