ಉಪ್ಪಿನಂಗಡಿ: ಇಂದಿನಿಂದ ಯೋಗ ತರಬೇತಿ ಶಿಬಿರ

0

ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ನಿ. ಉಪ್ಪಿನಂಗಡಿ ಇದರ ಆಶ್ರಯದಲ್ಲಿ ಜೂ.23ರಿಂದ ಜು.7ರವರೆಗೆ ಯೋಗ ತರಬೇತಿ ಶಿಬಿರ ನಡೆಯಲಿದೆ.


ಸಂಜೆ 5:30ರಿಂದ 6.30ರವರೆಗೆ ಸಂಘದ ಕೇಂದ್ರ ಕಚೇರಿಯ ಸಂಗಮ ಕೃಪಾ ಸಭಾಭವನದಲ್ಲಿ ಯೋಗ ತರಬೇತಿ ಶಿಬಿರ ನಡೆಯಲಿದ್ದು, ಆಸಕ್ತಿಯುಳ್ಳ ಎಲ್ಲರಿಗೂ ಭಾಗವಹಿಸಲು ಮುಕ್ತ ಅವಕಾಶವಿದೆ ಎಂದು ಸಂಘದ ಅಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here