ಚಿಕ್ಕಮುಡ್ನೂರು: ಸ.ಹಿ.ಪ್ರಾ.ಶಾಲೆಯಲ್ಲಿ ಯೋಗ ಪ್ರದರ್ಶನ June 23, 2025 0 FacebookTwitterWhatsApp ಪುತ್ತೂರು: ಸ.ಹಿ.ಪ್ರಾ.ಶಾಲೆ ಚಿಕ್ಕಮುಡ್ನೂರು ಇಲ್ಲಿ ಯೋಗ ಗುರು ರಾಮಚಂದ್ರ ಇವರ ಮಾರ್ಗದರ್ಶನದಲ್ಲಿ ವಿಶ್ವಯೋಗ ದಿನಾಚರಣೆಯ ಅಂಗವಾಗಿ ಯೋಗ ಪ್ರದರ್ಶನ ನಡೆಸಲಾಯಿತು.