ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ರಿಂದ ತಾಂಬೂಲ ಪ್ರಶ್ನಾ ಚಿಂತನೆ
ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ನಲ್ಲಿ ಎಕ್ಸ್ಚೇಂಜ್ ಮೇಳ
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯ ಸಂಗಮ ಕೃಪಾ ಸಭಾಭವನದಲ್ಲಿ ಸಂಜೆ ೫.೩೦ರಿಂದ ಯೋಗ ತರಬೇತಿ ಶಿಬಿರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಪುತ್ತೂರು ಕೋಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಪುತ್ತೂರು ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಉತ್ತಮ ಆಡಳಿತ ನಿರ್ವಹಣೆ ಕುರಿತು ವಿಶೇಷ ತರಬೇತಿ ಶಿಬಿರ
ಉತ್ತರಕ್ರಿಯೆ
ಕೊಯಿಲ ಗ್ರಾಮದ ಅಲೆಪ್ಪಾಡಿ ಕಲಾಯಿ ಮನೆಯಲ್ಲಿ ಮಧ್ಯಾಹ್ನ ೧೨.೩೦ಕ್ಕೆ ರುಕ್ಮಯ್ಯ ಗೌಡರ ಉತ್ತರ ಕ್ರಿಯೆ