ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ನಿಟ್ಟಿನಲ್ಲಿ ನಿಟ್ಟೆ ಪ್ರಸನ್ನ ಆಚಾರ್ಯ ಅವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯು ದೇವಳದ ಸಭಾಭವನದಲ್ಲಿ ಜೂ.24ರಂದು ಬೆಳಗ್ಗೆ ಆರಂಭಗೊಂಡಿತು.


ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ ವಿ, ಈಶ್ವರ ಬೆಡೇಕರ್, ವಿನಯ ಸುವರ್ಣ, ಸುಭಾಷ್ ರೈ ಬೆಳ್ಳಿಪ್ಪಾಡಿ, ಕೃಷ್ಣವೇಣಿ, ನಳಿನಿ ಪಿ ಶೆಟ್ಟಿ, ದೇವಳದ ಪ್ರಧಾನ ಅರ್ಚಕ ವೇ.ಮೂ.ವಸಂತ ಕೆದಿಲಾಯ‌ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು‌.

LEAVE A REPLY

Please enter your comment!
Please enter your name here