ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ದ್ರಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಜೂ.26 ರಂದು ಜರುಗಲಿದೆ.
ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳಕ ಕೌಂಟರ್ ನಲ್ಲಿ ಸೇವಾ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಾಹಣಾಧಿಕಾರಿ ಕೆ ವಿ ಶ್ರೀನಿವಾಸ್ ಅವರು ತಿಳಿಸಿದ್ದಾರೆ.