ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜೂ.25ರಂದು ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುಮಾರಮಂಗಲ ಹಾಗೂ ಸರ್ವೇ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.
