ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಂದ ವಿಟ್ಲ ಪೊಲೀಸ್ ಠಾಣೆಗೆ ಲ್ಯಾಪ್ ಟಾಪ್ ಕೊಡುಗೆ

0

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ವಿಟ್ಲ ಪೊಲೀಸ್ ಠಾಣೆಗೆ ಲ್ಯಾಪ್ ಟಾಪ್ ಅನ್ನು ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್ ಹೆಚ್. ನಿರ್ದೇಶಕರಾದ ದಯಾನಂದ ಆಳ್ವ ಕೆ., ರಾಮದಾಸ ಶೆಣೈ ವಿ., ಕೇಶವ ಎ., ಜಯಂತಿ ಹೆಚ್ ರಾವ್, ಶುಭಲಕ್ಷ್ಮಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ. ಮೊದಲಾವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here