ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

0

ಪುತ್ತೂರು: ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಸಲಾಯಿತು. ಸ್ಕೌಟ್ ಗೈಡ್ ಮತ್ತು ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

ದೀಪ ಬೆಳಗಿಸುವುದರ ಮೂಲಕ ಮುಖ್ಯಶಿಕ್ಷಕ ಹ್ಯಾರಿ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಸಹಶಿಕ್ಷಕರು ಒಲವಿಯ, ಗೀತಾ, ಫ್ಲೇವಿ ಮತ್ತು ಫ್ಲೋರಿನ್ ಸಹಕರಿಸಿದರು. ಶಾಲಾ ದೈಹಿಕ ಶಿಕ್ಷಕ ಪದ್ಮನಾಭ ಇವರು ಯೋಗ ಸ್ಲೋಕ ಪಠಣದೊಂದಿಗೆ ಯೋಗಾಭ್ಯಾಸವನ್ನು ಮಾಡಿ ಯೋಗದ ಅನುಕೂಲತೆಗಳ ಬಗ್ಗೆ ವಿವರಿಸಿದರು.

LEAVE A REPLY

Please enter your comment!
Please enter your name here