ಕೂರತ್ ಉರೂಸ್ ಕಾರ್ಯಕ್ರಮ : ನಾಳೆ (ಜೂ.27) ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಆಗಮನ

0

ಪುತ್ತೂರು: ಖುರ್ರತುಸ್ಸಾದಾತ್ ಕೂರತ್ ತಂಙಳ್ ಉರೂಸ್ ಕಾರ್ಯಕ್ರಮದ ಎರಡನೇ ದಿನವಾದ ಜೂ.27ರಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಆಗಮಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here