ಬೆಟ್ಟಂಪಾಡಿ: ಸ.ಹಿ.ಪ್ರಾ ಶಾಲೆ ಬೆಟ್ಟಂಪಾಡಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ನ ಗ್ರಂಥಾಲಯ ಮೇಲ್ವಿಚಾರಕಿ ಪ್ರೇಮಲತಾ, ಆರೋಗ್ಯ ಕಾರ್ಯಕರ್ತೆ ಯಶೋಧ, ಸಿ.ಹೆಚ್.ಒ ರಾಜೇಶ್ವರಿ, ಆಶಾ ಕಾರ್ಯಕರ್ತೆ ಭವಾನಿ, ಶಿಕ್ಷಕ ವೃಂದ, ಹಾಗೂ ಪೋಷಕರು ಭಾಗವಹಿಸಿದ್ದರು.