ಜು.1 ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದಲ್ಲಿ ತಿಂಗಳ ಶುದ್ಧ ಷಷ್ಠಿ ಪೂಜೆ June 30, 2025 0 FacebookTwitterWhatsApp ಪುತ್ತೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಜು.1 ರಂದು ಮಧ್ಯಾಹ್ನ 12 ಗಂಟೆಗೆ ತಿಂಗಳ ಶುದ್ಧ ಷಷ್ಠಿ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ತಿಳಿಸಿದ್ದಾರೆ.