ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಸಿಕ ಉಚಿತ ವೈದ್ಯಕೀಯ ಶಿಬಿರ

ಪುತ್ತೂರು: ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ, ರೋಟರಿ ಕ್ಲಬ್ ಪುತ್ತೂರು, ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಇವುಗಳ ಸಹಯೋಗದೊಂದಿಗೆ ಮಾಸಿಕ ವೈದ್ಯಕೀಯ ಶಿಬಿರವು ಜು.1ರಂದು ನಡೆಯಿತು. ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಪುತ್ತೂರು ಇದರ ನೂತನ ಅಧ್ಯಕ್ಷ ಡಾ.ಶ್ರೀಪ್ರಕಾಶ್ ಮಾತನಾಡಿ, ವಿವಿಧ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿರುವ ಪ್ರಗತಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಅದಕ್ಕೆ ಈಗ ಮೇಮೋಗ್ರಫಿ ಸೆಂಟರ್ ಸೇರ್ಪಡೆಯಾಗಿದೆ. ರೋಟರಿ ಕ್ಲಬ್ ಮುಖಾಂತರ ಜನರ ಬದುಕಿಗೆ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದರು. ಪ್ರಗತಿ ಸ್ಪೆಷಾಲಿಟಿ … Continue reading ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಸಿಕ ಉಚಿತ ವೈದ್ಯಕೀಯ ಶಿಬಿರ