ಇಂದಿನ ಕಾರ್ಯಕ್ರಮ (03-07-2025)

0

ಬಪ್ಪಳಿಗೆ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ ೯.೩೦ಕ್ಕೆ ನೀಟ್ ರಿಪೀಟರ್‍ಸ್ ತರಗತಿ ಉದ್ಘಾಟನೆ
ಪುತ್ತೂರು ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ಸಂಜೆ ೪ರಿಂದ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ವತಿಯಿಂದ ಯಕ್ಷಗಾನ ತಾಳಮದ್ದಳೆ-ದಮಯಂತಿ ಪುನಃಸ್ವಯಂವರ
ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಕೇಂದ್ರ ಕಚೇರಿಯ ಸಂಗಮ ಕೃಪಾ ಸಭಾಭವನದಲ್ಲಿ ಸಂಜೆ ೫.೩೦ರಿಂದ ಯೋಗ ತರಬೇತಿ ಶಿಬಿರ
ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿ ಹೋಮ, ಭಜನಾ ಸಂಕೀರ್ತನೆ, ೭ರಿಂದ ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ವಾಯನ ದಾನ, ಶ್ರೀಗುರು ಪೂಜೆ, ಬಾಲಭೋಜನ, ಶ್ರೀ ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ೧೧.೩೦ಕ್ಕೆ ಸಾಮೂಹಿಕ ಕುಂಕುಮಾರ್ಚನೆ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಶ್ರೀ ಲಕ್ಷ್ಮೀಪೂಜೆ, ಮಹಾಪೂಜೆ
ಶುಭವಿವಾಹ
ಕಡಬ ಅನುಗ್ರಹ ಸಭಾಭವನದಲ್ಲಿ ಕಡಬ ತಾಲೂಕು ಕಡಬ ಗ್ರಾಮದ ಪಿಜಕಳ ಚಂದ್ರಾವತಿ ಮತ್ತು ಪೂವಪ್ಪ ಗೌಡರ ಪುತ್ರ ಚೇತನ್ (ಚಿಂತನ್) ಮತ್ತು ಸುಳ್ಯ ತಾಲೂಕು ಐವತ್ತೋಕ್ಲು ಗ್ರಾಮದ ಬೊಳ್ಳಾಜೆ ಕುಸುಮಾವತಿ ಮತ್ತು ದಿ| ವೆಂಕಪ್ಪ ಗೌಡರ ಪುತ್ರಿ ಆಶಿತಾರವರ ವಿವಾಹ
ಉತ್ತರಕ್ರಿಯೆ
ಪುತ್ತೂರು ಮರಾಟಿ ಸಮಾಜ ಮಂದಿರದಲ್ಲಿ ಮಧ್ಯಾಹ್ನ ೧೨ಕ್ಕೆ ಮುಕ್ರಂಪಾಡಿ ಬಿ. ಶೀನಪ್ಪ ನಾಯ್ಕರವರ ಉತ್ತರಕ್ರಿಯೆ
ಬೆಳ್ಳಿಪ್ಪಾಡಿ ಗ್ರಾಮ ಮಳುವೇಲು ತರವಾಡು ಮನೆಯಲ್ಲಿ ಮಧ್ಯಾಹ್ನ ೧೨ಕ್ಕೆ ಲಕ್ಷ್ಮಣ ಗೌಡ ಮಳುವೇಲುರವರ ಉತ್ತರಕ್ರಿಯೆ

LEAVE A REPLY

Please enter your comment!
Please enter your name here