ಪುತ್ತೂರು: ನಿಯತಕಾಲಿಕ ನಿರ್ವಹಣೆ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ ಫೀಡರ್ನಲ್ಲಿ ಜು.5 ರಂದು ಪೂರ್ವಾಹ್ನ ಗಂಟೆ 11ರಿಂದ ಅಪರಾಹ್ನ 4ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 33/11ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಪುತ್ತೂರು ನಗರಸಭಾ ವ್ಯಾಪ್ತಿ ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸರ್ವೆ, ಕುಮಾರಮಂಗಲದಲ್ಲಿ ಕರೆಂಟಿಲ್ಲ…
ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜು.5ರಂದು ಬೆಳಿಗ್ಗೆ 9..30 ಯಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುಮಾರಮಂಗಲ ಹಾಗು ಸರ್ವೇ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು.ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.