ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ ! July 4, 2025 0 FacebookTwitterWhatsApp ಪುತ್ತೂರು: ಮದುವೆಯಾಗುವುದಾಗಿ ಸಹಪಾಠಿಯನ್ನು ಗರ್ಭವತಿಯನ್ನಾಗಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.